ಧರ್ಮಸ್ಥಳ: ಸಿಡಿಲು ಬಡಿದು ಹಾನಿಗೊಳಗಾದ ಕನ್ಯಾಡಿ ನಾಗೇಶ್ ಮತ್ತು ರಾಜೇಶ್ ಪೂಜಾರಿಯವರ ಮನೆಗೆ ಮಾನ್ಯ ಶಾಸಕ ಹರೀಶ್ ಪೂಂಜಾ ಭೇಟಿ

0

ಧರ್ಮಸ್ಥಳ :  ಸಿಡಿಲು ಬಡಿದು ಹಾನಿಗೊಳಗಾದ ಧರ್ಮಸ್ಥಳ ಗ್ರಾಮದ ಕನ್ಯಾಡಿ ನಾಗೇಶ್ ಮತ್ತು ರಾಜೇಶ್ ಪೂಜಾರಿಯವರ ಮನೆಗೆ ಮಾನ್ಯ ಶಾಸಕ ಹರೀಶ್ ಪೂಂಜಾ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್, ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here