Home_Page_Advt
Home_Page_Advt
Home_Page_Advt

ಹನುಮಗಿರಿ ಕ್ಷೇತ್ರಕ್ಕೆ ಮಂಗಳೂರು ವಿವಿ ಉಪಕುಲಪತಿ ಭೇಟಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಹನುಮಗಿರಿ ಕ್ಷೇತ್ರಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಪಿ.ಸುಬ್ರಹ್ಮಣ್ಯ ಎಡಪಡಿತ್ತಾಯ ಅವರು ಜೂ. 17ರಂದು ಭೇಟಿ ನೀಡಿ ಆಂಜನೇಯನಿಗೆ ಪೂಜೆ ಸಲ್ಲಿಸಿದರು.
ಪುತ್ತೂರಿಗೆ ದಂಪತಿ ಸಮೇತರಾಗಿ ಬಂದಿದ್ದ ಅವರು ಜೂ. 17ರಂದು ಸಂಜೆ ಹನುಮಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದರು. ಅವರ ಪತ್ನಿ ಮಂಗಳೂರು ಬೆಸೆಂಟ್ ಕಾಲೇಜಿನ ಉಪನ್ಯಾಸಕಿ ಡಾ. ಅನುರಾಧಾ ಉಪಸ್ಥಿತರಿದ್ದರು. ಕ್ಷೇತ್ರದ ಆಡಳಿತ ಧರ್ಮದರ್ಶಿ ನನ್ಯ ಅಚ್ಚುತ್ತ ಮೂಡೆತ್ತಾಯ, ಧರ್ಮದರ್ಶಿ ಶಿವರಾಮ್ ಪಿ, ಶಿವರಾಮ ಶರ್ಮ, ನಾಗರಾಜ್ ನಡುವಡ್ಕ ಅವರು ಡಾ. ಪಿ. ಸುಬ್ರಹ್ಮಣ್ಯ ಎಡಪಡಿತ್ತಾಯ ದಂಪತಿಗೆ ಶಾಲು ಹೊದೆಸಿ, ಶ್ರೀ ದೇವರ ಪ್ರಸಾದ ನೀಡಿ ಗೌರವಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.