HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ವಿಟ್ಲದಲ್ಲಿ ವ್ಯಾಪಕಗೊಂಡ ನಕಲಿ ನೋಟಿನ ಹಾವಳಿ!!

Puttur_Advt_NewsUnder_1
Puttur_Advt_NewsUnder_1

ವಿಟ್ಲ: ವಿಟ್ಲ ಭಾಗದಲ್ಲಿ 500 ರೂಪಾಯಿಯ ಖೋಟಾ ನೋಟು ನಿರಂತರವಾಗಿ ಚಲಾವಣೆಯಾಗುತ್ತಿದ್ದು, ಕೆಲವು ಅಂಗಡಿಗಳಲ್ಲಿ ಪತ್ತೆ ಯಾಗಿದ್ದು, ನಾಗರಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ವಿಟ್ಲದ ಮಂಗಳೂರು ರಸ್ತೆಯಲ್ಲಿರುವ ಮುರಳೀ ಧರರವರ ಕೋಳಿ ಅಂಗಡಿಗೆ ಬಂದ ಅಪರಿಚಿತ ವ್ಯಕ್ತಿಗಳು 500 ರೂ. ಖೋಟಾ ನೋಟು ಚಲಾವಣೆ ಮಾಡುವಲ್ಲಿ ಸಫಲರಾಗಿದ್ದಾರೆ. ಇಲ್ಲಿ ಎರಡು ಖೋಟಾ ನೋಟು ಪತ್ತೆಯಾಗಿದೆ. ಅಂಗಡಿ ಮಾಲಕರು ಇಲ್ಲದ ಬಗ್ಗೆ ಮಾಹಿತಿ ಪಡೆದು ಬಂದವರು ಕೋಳಿ ಮಾಂಸ ಪಡೆದುಕೊಂಡು ಖೋಟಾ ನೋಟು ನೀಡಿ ತೆರಳಿದ್ದರು ಎನ್ನಲಾಗಿದೆ. ಇದೇ ರೀತಿಯಲ್ಲಿ ಇನ್ನೂ ಕೆಲವು ಅಂಗಡಿಗಳಲ್ಲಿ 500 ರೂ. ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿದೆ. ಖೋಟಾ ನೋಟುಗಳ ದೊಡ್ಡ ಜಾಲವೇ ವಿಟ್ಲದಲ್ಲಿ ಬೀಡು ಬಿಟ್ಟಿವೆ. ಈ ಬಗ್ಗೆ ಸಂಬಂಧಪಟ್ಟವರು ಗಮನಹರಿಸಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.