HomePage_Banner
HomePage_Banner
HomePage_Banner

ಕಾಣಿಯೂರು: ಪ್ರಗತಿ ವಿದ್ಯಾಸಂಸ್ಥೆಯ ಅಖಿಲಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Puttur_Advt_NewsUnder_1
Puttur_Advt_NewsUnder_1


ಕಾಣಿಯೂರು: ಪುತ್ತೂರು ಸೈಂಟ್ ವಿಕ್ಟರ್ಸ್ ಬಾಲಿಕಾ ಪ್ರೌಢ ಶಾಲೆಯಲ್ಲಿ ಜೂ 17ರಂದು ನಡೆದ ತಾಲೂಕು ಮಟ್ಟದ ಸತ್ಯ ಮೇವ ಜಯತೇ ಅಂಗವಾಗಿ ಚರ್ಚಾ ಸ್ಪರ್ಧೆಯಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮದ 10ನೇ ತರಗತಿಯ ವಿದ್ಯಾರ್ಥಿನಿ ಅಖಿಲಾ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ವಿಜೇತರನ್ನು ಶಾಲಾ ಸಂಚಾಲಕ ಜಯಸೂರ್ಯ ರೈ ಮಾದೋಡಿ, ಆಡಳಿತಾಧಿಕಾರಿ ವಸಂತ ರೈ ಕಾರ್ಕಳ, ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಸಂಪತ್ ಕುಮಾರ್ ರೈ ಪಾತಾಜೆ, ಮುಖ್ಯಗುರು ಗಿರಿಶಂಕರ ಸುಲಾಯ, ಸರಸ್ವತಿ ಅಭಿನಂದಿಸಿದರು. ಶಿಕ್ಷಕಿ ವಿನಯ .ವಿ ಶೆಟ್ಟಿ ಇವರು ಮಾರ್ಗದರ್ಶನ ನೀಡಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.