HomePage_Banner
HomePage_Banner
HomePage_Banner

ಸ್ವಚ್ಛಮೇವ ಜಯತೇ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಬಹುಮಾನ

Puttur_Advt_NewsUnder_1
Puttur_Advt_NewsUnder_1
ಪುತ್ತೂರು : ಸ್ವಚ್ಛಭಾರತ ಮಿಷನ್ ಕಾರ್ಯಕ್ರಮದಡಿಯಲ್ಲಿ ಈ ವರ್ಷ ಹೊಸದಾಗಿ ಜಾರಿಗೆ ತಂದ “ಸ್ವಚ್ಛಮೇವ ಜಯತೇ” ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಶಾಲೆ, ಕ್ಲಸ್ಟರ್, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರಬಂಧ ಹಾಗೂ ಚರ್ಚಾ ಸ್ಪರ್ಧೆಗಳನ್ನು ನಡೆಸಲಾಗಿತ್ತು. ಈ ಸ್ಪರ್ಧೆಗಳಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರಿನ ಹತ್ತನೇ ತರಗತಿ ವಿದ್ಯಾರ್ಥಿನಿ ಪ್ರಣಮ್ಯ ಪಿ.ಜೆ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಳು. ಜೂ. 18 ರಂದು ಬಂಟ್ವಾಳ ತಾಲೂಕಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲೆ ಕೊಡಂಗೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲೂ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ. “ಸ್ವಚ್ಛತೆ ಮತ್ತು ಆರೋಗ್ಯ” ಎಂಬ ವಿಷಯದ ಬಗ್ಗೆ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು.
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.