ಮರುಮೌಲ್ಯಮಾಪನ : ಪ್ರಿಯದರ್ಶಿನಿಯ ಸಾತ್ವಿಕ್ ರಾಮ್‌ಗೆ ಹೆಚ್ಚುವರಿ ಅಂಕ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಕಳೆದ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಟ್ಟಂಪಾಡಿ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ ಸಾತ್ವಿಕ್ ರಾಮ್‌ರವರು ಮರುಮೌಲ್ಯಮಾಪನದಲ್ಲಿ ಹೆಚ್ಚುವರಿ 2 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಸಮಾಜ ವಿಜ್ಞಾನ ವಿಷಯದಲ್ಲಿ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ್ದು, 2 ಹೆಚ್ಚುವರಿ ಅಂಕ ಲಭಿಸಿ ಒಟ್ಟು 591 ಅಂಕಗಳನ್ನು ಪಡೆಯುವುದರೊಂದಿಗೆ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ಇವರು ಬೀರಮೂಲೆ ಸೂರ್‍ಯನಾರಾಯಣ ಭಟ್ ಮತ್ತು ರೂಪಶ್ರೀ ದಂಪತಿ ಪುತ್ರರಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.