ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮೈರಲ್ಕೆ ಓಡಿಲ್ನಾಳ ಇದರ ಬ್ರಹ್ಮಕಲಶೋತ್ಸವದ ಪ್ರಯುಕ್ತ, ವಿವಿಧ ಪೂಜೆ

0


ಓಡಿಲ್ನಾಳ:  ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮೈರಲ್ಕೆ ಓಡಿಲ್ನಾಳ ಇದರ ಬ್ರಹ್ಮಕಲಶೋತ್ಸವದ ಪ್ರಯುಕ್ತ ಕ್ಷೇತ್ರದಲ್ಲಿ ನ 26ರಂದು ಮತ್ತು 27ರಂದು ವೇದ ಮೂರ್ತಿ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಸುದರ್ಶನ ಹೋಮ, ದುರ್ಗಾ ಪೂಜೆ,  ಐಕ್ಯತಾ ಮಂತ್ರ ಹೋಮ, ಶಾಸ್ತಾರ ಪೂಜೆ, ದುರ್ಗಾ ಹೋಮ,  ವಿಷ್ಣು ಸಾಯಿಜ್ಯ ಪೂಜೆ ನಡೆಯಿತು .

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿ ಕಾರ್ಯಧ್ಯಕ್ಷ ಜಯರಾಮ್ ಶೆಟ್ಟಿ ಪಡಂಗಡಿ, ಕೋಶಾಧಿಕಾರಿ ಗೋಪಾಲ ಶೆಟ್ಟಿ ಕೋರ್ಯಾರು,  ಓಡಿಲ್ನಾಳ ಧರ್ಮೋತ್ಥಾನ ಟ್ರಸ್ಟ್ ನ ಅಧ್ಯಕ್ಷ ವ್ರಷಭ ಆರಿಗ ಪರಾರಿ ಗುತ್ತು, ಪವಿತ್ರ ಪಾಣಿ ಮೋಹನ್  ಕೆರ್ಮುಣ್ಣಾಯ ಮೈರಾರು,  ಬ್ರಹ್ಮಕಲಶೋತ್ಸವದ ಕಾರ್ಯಧ್ಯಕ್ಷ ರಾಜ್ ಪ್ರಕಾಶ್ ಪಡ್ಡೈಲು, ಪಧಾದಿಕಾರಿಗಳು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here