ಇತಿಹಾಸ ಪ್ರಸಿದ್ಧ ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ

0

ಬಳ್ಳಮಂಜ : ಇತಿಹಾಸ ಪ್ರಸಿದ್ಧ ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ   ನ.29 ರಂದು ಷಷ್ಠಿ ಮಹೋತ್ಸವ ಜರುಗಿತು.

29 ರಂದು ಬೆಳಿಗ್ಗೆ 7 ರಿಂದ ಷಷ್ಠಿ ಉತ್ಸವ ಪ್ರಾರಂಭವಾಗಿ, ನಂತರ ಬ್ರಹ್ಮರಥೋತ್ಸವ,  ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ಇನ್ನೂ ರಾತ್ರಿ ಕಟ್ಟೆ ಪೂಜೆ, ದರ್ಶನ ಬಲಿ ಜರುಗಲಿದೆ.

ನ.30 ರಂದು ಮಹಾಸಂಪ್ರೋಕ್ಷಣೆ, ಮಹಾಮಂತ್ರಾಕ್ಷತೆ, ಅನ್ನಸಂತರ್ಪಣೆ ನಡೆಯಲಿದೆ.

LEAVE A REPLY

Please enter your comment!
Please enter your name here