ಬೆಳ್ತಂಗಡಿ ಬಿಎಂಎಸ್ ಕಛೇರಿಗೆ ಬಿಎಂಎಸ್‌ಸಂಘದ ರಾಜ್ಯ ಉಪಾಧ್ಯಕ್ಷ ಜಗನಾಥ್ ಬಂಗೇರ ಭೇಟಿ

0

ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ಬೆಳ್ತಂಗಡಿ ಕಛೇರಿಗೆ ಭಾರತೀಯ ಮಜ್ದೂರ್ ಸಂಘದ ಕೆಎಸ್‌ಆರ್‌ಟಿಸಿ ಫೇಡರೇಶನ್ ರಾಜ್ಯ ಉಪಾಧ್ಯಕ್ಷ ಜಗನ್ನಾಥ್ ಬಂಗೇರ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಭಾರತೀಯ ಮಜ್ದೂರ್ ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು., ಬಿಎಂಎಸ್ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here