ರಾಜ್ಯಮಟ್ಟದ ಚೆಸ್ ಪಂದ್ಯಾಟ; ಉಜಿರೆಯ ನಿನಾದ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

0


ಉಜಿರೆ:  ಇತ್ತೀಚೆಗೆ ಕಾರವಾರದಲ್ಲಿ ನಡೆದ ರಾಜ್ಯಮಟ್ಟದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲಕ ಬಾಲಕಿಯರ ಚೆಸ್ ಪಂದ್ಯಾವಳಿಯಲ್ಲಿ, 17 ವರ್ಷದ ಬಾಲಕರ ವಿಭಾಗದಲ್ಲಿ ಶ್ರೀ.ಧ.ಮಂ.ಆಂಗ್ಲಮಾಧ್ಯಮ ಶಾಲೆ(ರಾಜ್ಯ ಪಠ್ಯಕ್ರಮ), ಉಜಿರೆಯ ವಿದ್ಯಾರ್ಥಿ ನಿನಾದ್ ಅವರು ಚತುರ್ಥ ಸ್ಥಾನವನ್ನು ಗಳಿಸುವುದರ ಮೂಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here