HomePage_Banner
HomePage_Banner
HomePage_Banner
Breaking News

ಜೂ 20: ಕಾಣಿಯೂರು ಗ್ರಾಮ ಸಭೆ

Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಕಾಣಿಯೂರು ಗ್ರಾ.ಪಂ ವ್ಯಾಪ್ತಿಯ ಕಾಣಿಯೂರು, ಚಾರ್ವಾಕ, ದೋಳ್ಪಾಡಿ ಗ್ರಾಮಗಳ 2018-19ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಜೂ 20ರಂದು ನಾಣಿಲ ಸ.ಹಿ.ಪ್ರಾ.ಶಾಲೆಯಲ್ಲಿ ಬೆಳಿಗ್ಗೆ 11ಕ್ಕೆ ನಡೆಯಲಿದೆ. ಪುತ್ತೂರು ಸಾಮಾಜಿಕ ಆರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿಯವರು ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಲಿದ್ದು, ಗ್ರಾಮ ಪಂಚಾಯತ್ ಕ್ಷೇತ್ರಕ್ಕೆ ಒಳಪಟ್ಟ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸಿ, ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸೂಕ್ತ ಸಲಹೆ- ಸೂಚನೆಗಳನ್ನು ನೀಡುವಂತೆ ಗ್ರಾ.ಪಂ ಅಧ್ಯಕ್ಷೆ ಮಾಧವಿ ಕೋಡಂದೂರು ತಿಳಿಸಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.