Home_Page_Advt
Home_Page_Advt
Home_Page_Advt

ಬಜತ್ತೂರು: ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ

Puttur_Advt_NewsUnder_1
Puttur_Advt_NewsUnder_1

ಉಪ್ಪಿನಂಗಡಿ: 15 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಬಜತ್ತೂರು ಗ್ರಾ.ಪಂ.ನ ಗ್ರಂಥಾಲಯ ಕಟ್ಟಡಕ್ಕೆ ಜೂ.18ರಂದು ಶಿಲಾನ್ಯಾಸ ನೆರವೇರಿಸಲಾಯಿತು.

ಪುತ್ತೂರು ಶಾಸಕ ಸಂಜೀವ ಮಠಂದೂರುರವರು ಶಿಲಾನ್ಯಾಸ ನೆರವೇರಿಸಿ ಶುಭಹಾರೈಸಿದರು. ನಿರ್ಮಿತಿ ಕೇಂದ್ರದ ಮೂಲಕ ಕಾಮಗಾರಿ ನಡೆಯಲಿದ್ದು 4 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವುದಾಗಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಹರೀಶ್‌ರವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ತಾ.ಪಂ.ಸದಸ್ಯ ಮುಕುಂದ ಬಜತ್ತೂರು, ಗ್ರಾ.ಪಂ.ಅಧ್ಯಕ್ಷ ಸಂತೋಷ್ ಕುಮಾರ್, ಉಪಾಧ್ಯಕ್ಷೆ ಸುಜಾತತ ಎನ್.ನೆಕ್ಕರೆ, ಸದಸ್ಯರಾದ ಆನಂದ ಕೆ.ಎಸ್, ರಾಜೇಶ್ ಪಿಜಕ್ಕಳ, ಕಮಲಾಕ್ಷಿ, ಶಶಿತಾ, ನವೀನ ಪಡ್ಪು, ಪ್ರೆಸಿಲ್ಲಾ ಡಿ.ಸೋಜ, ತೇಜಕುಮಾರಿ, ತಾ.ಪಂ.ಮಾಜಿ ಸದಸ್ಯೆ ಮಲ್ಲಿಕಾ ವಿಶ್ವನಾಥ, ಗ್ರಾ.ಪಂ.ಮಾಜಿ ಉಪಾಧ್ಯಕ್ಷ ಗಣೇಶ್ ಕುಲಾಲ್, ಮಾಜಿ ಸದಸ್ಯ ಯಾದವ ಎನ್, ಪ್ರಮುಖರಾದ ದಾಮೋದರ ಗೌಡ ಶೇಡಿ, ಗ್ರಂಥಾಲಯ ಮೇಲ್ವಿಚಾರಕಿ ಸವಿತಾ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.