ಬೀರಿಗ ಅಂಗನವಾಡಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಪುತ್ತೂರು:  ಚಿಕ್ಕಮುಡ್ನೂರು ಬೀರಿಗ  ಅಂಗನವಾಡಿ ಕೇಂದ್ರದಲ್ಲಿ ಜೂ.21 ರಂದು ಬೆಳಿಗ್ಗೆ  ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬನ್ನೂರು ಗ್ರಾ.ಪಂ ಸದಸ್ಯೆ ಗಿರಿಜಾ ಪುರುಷೋತ್ತಮ ಅನಂತಿಮಾರು, ಬಾಲವಿಕಾಸ ಸಮಿತಿ ಅಧ್ಯಕ್ಷೆ ಲಲಿತಾ, ಅಂಗನವಾಡಿ ಕಾರ್ಯಕರ್ತೆ ಅರುಣಾ ಡಿ. ,ಮಕ್ಕಳು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.