HomePage_Banner
HomePage_Banner
HomePage_Banner
HomePage_Banner
HomePage_Banner
HomePage_Banner

ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ಪ್ರೌಢ ಶಾಲೆಯಲ್ಲಿ ಶಾಲಾ ಡೈರಿ ಬಿಡುಗಡೆ, ವಿವಿಧ ಸಂಘಗಳ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಈಶ್ವರಮಂಗಲ ಶ್ರೀ ಪಂಚಲಿಂಗೇಶ್ವರ ಪ್ರೌಢಶಾಲೆಯಲ್ಲಿ ಶಾಲಾ ಡೈರಿ ಬಿಡುಗಡೆ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಸಂಘಗಳ ಉದ್ಘಾಟನೆಯನ್ನು ನಿವೃತ್ತ ಶಿಕ್ಷಕ ನಾಗಪ್ಪ ಗೌಡ ದೀಪ ಬೆಳಗಿಸುವುದರ ಮೂಲಕ ನೆರವೇರಿಸಿ ಮಾತನಾಡಿ ಸಂಘಗಳು ಸಂಘಟನೆಗಾಗಿ ಸಂಘರ್ಷಕ್ಕಾಗಿ ಅಲ್ಲ. ವಿದ್ಯಾರ್ಥಿಗಳು ಸಂಸ್ಕಾರ, ಮೌಲ್ಯ ಗಳನ್ನು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು. ತದನಂತರ ಶಾಲಾ ಡೈರಿಯ ಪ್ರಾಯೋಜಕರಾದ ಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ನಿತ್ಯಾನಂದ ಮೆಡಿಕಲ್ಸ್ ನ ಮಾಲಕರಾದ ರಾಮ್ ಪ್ರಸಾದ್. ಆಳ್ವ ಶಾಲಾ ಡೈರಿಯನ್ನು ಬಿಡುಗಡೆ ಮಾಡಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾದ ಗೋಪಾಲಕೃಷ್ಣ ಕುಂಜತ್ತಾಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಗುರುಗಳಾದ ವನಿತಾ ಉಪಸ್ಥಿತರಿದ್ದರು. ವಿದ್ಯಾರ್ಥಿ ಯತೀಶ್ ಸ್ವಾಗತಿಸಿದರು. ವಿದ್ಯಾರ್ಥಿ ವಿನೀತ್ ವಂದಿಸಿದರು. ದೈಹಿಕ ಶಿಕ್ಷಕರಾದ ಮುರಲಿಮೋಹನ.ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.