ಸುದಾನದಲ್ಲಿ ಯೋಗ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸುದಾನ ಶಾಲೆಯ ವಿದ್ಯಾರ್ಥಿಗಳಿಂದ  ಜೂ.21 ರಂದು ಸೂರ್ಯನಮಸ್ಕಾರ, ಪದ್ಮಾಸನ, ವಜ್ರ್ರಾಸನ ಹಾಗೂ ಪ್ರಾಣಾಯಾಮಗಳನ್ನು ಮಾಡುವುದರ ಮೂಲಕ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಉಪ ಕ್ರೀಡಾ ಮಂತ್ರಿ  ಚೈತನ್ಯ ಎಂ ರವರು ಯೋಗ ದಿನಾಚರಣೆಯ ಮಹತ್ವದ ಕುರಿತು ವಿವರಿಸಿದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ  ಪುಷ್ಪರಾಜ್, ಲೀಲಾವತಿ,  ನವೀನ್ ಎ ಹಾಗೂ ಜೀವಿತಾ ಎನ್ ಕೆಯವರು ಸಹಕರಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.