Home_Page_Advt
Home_Page_Advt
Home_Page_Advt

ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಮಾಹಿತಿ

ಪುತ್ತೂರು: ಶ್ರೀ ಕ್ಷೇತ್ರ ಧ.ಗ್ರಾ.ಯೋ ಸರ್ವೆ ಎ ಒಕ್ಕೂಟದ ಸಭೆಯಲ್ಲಿ ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಸಾಂಕ್ರಾಮಿಕ ರೋಗಗಳ ಹಾಗೂ ಆರೋಗ್ಯದ ಬಗ್ಗೆ ಮಾಹಿತಿ ನೀಡಲಾಯಿತು. ಆರೋಗ್ಯ ಸಹಾಯಕ ಹೇಮನಾಥರವರು ಮಾಹಿತಿ ನೀಡಿದರು. ಯೋಜನೆಯ ಸರ್ವೆ ಎ ಒಕ್ಕೂಟದ ಅಧ್ಯಕ್ಷ ರಾಧಾಕೃಷ್ಣ ರೈ ರೆಂಜಲಾಡಿ ಅಧ್ಯಕ್ಷತೆ ವಹಿಸಿದ್ದರು. ಸವಣೂರು ವಲಯ ಮೇಲ್ವಿಚಾರಕಿ ಅಶ್ವಿನಿ ಹಾಗೂ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.