ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಯೋಗ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಯೋಗ ಏಕಾಗ್ರತೆ ಶಾರೀರಿಕ ಮತ್ತು ಬೌದ್ಧಿಕ ಮಟ್ಟವನ್ನು ಹೆಚ್ಚಿಸುತ್ತದೆ – ದೇವಿಪ್ರಸಾದ್ ರೈ ಕೇನ್ಯ

ಪುತ್ತೂರು: ರೋಗದಿಂದ ಮುಕ್ತಗೊಳಿಸಲು ಮತ್ತು ನಮ್ಮ ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಏಕಾಗ್ರತೆ, ಶಾರೀರಿಕ ಮತ್ತು ಬೌದ್ಧಿಕ ಮಟ್ಟವನ್ನು ಹೆಚ್ಚಿಸಲು ಯೋಗ ಸಹಾಯ ಮಾಡುತ್ತದೆ. ವಿದ್ಯಾರ್ಥಿಗಳು ಪಠ್ಯದ ಜೊತೆ ಯೋಗವನ್ನು ಅಭ್ಯಾಸ ಮಾಡಬೇಕು ಎಂದು ನಕ್ಸಲ್ ನಿಗ್ರಹ ಪಡೆಯ ದೇವಿಪ್ರಸಾದ್ ಕೇನ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ವಿದ್ಯಾಲಯದ ಕೋಶಾಧಿಕಾರಿ ಲಿಂಗಪ್ಪ ಜೆ, ಸಂಸ್ಥೆಯ ಸಂಚಾಲಕ ವೆಂಕಟ್ರಮಣ ರಾವ್ ಮಂಕುಡೆ ಮುಖ್ಯಗುರುಗಳು ಉಪಸ್ಥಿತರಿದ್ದರು. ಮಾಧವ ಕೆ ಸ್ವಾಗತಿಸಿ, ವಸಂತ ಕೆ, ವಂದಿಸಿ ಪಂಪಲ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.