ಉಪ್ಪಿನಂಗಡಿ: ಸೈಂಟ್ ಮೇರಿಸ್ ಆ.ಮಾ.ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ


ಉಪ್ಪಿನಂಗಡಿ:ಇಲ್ಲಿನ ಸೈಂಟ್ ಮೇರಿಸ್ ವಿದ್ಯಾಸಂಸ್ಥೆಯಲ್ಲಿ ಜೂ.21ರಂದು ಬೆಳಿಗ್ಗೆ ಶಾಲಾ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು.

ಶಾಲಾ ಸ್ಕೌಟ್ ಮತ್ತು ಗೈಡ್ ದಳಗಳೊಂದಿಗೆ ಶಾಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗಿಗಳಾಗಿದ್ದರು. ಶಾಲಾ ಸಂಚಾಲಕ ವಂ. ಅಬೆಲ್ ಲೋಬೋರವರು ಕಾರ್ಯಕ್ರಮ ಉದ್ಘಾಟನೆ ಮಾಡಿ ವಿದ್ಯಾರ್ಥಿಗಳಿಗೆ ಯೋಗಾಸನದ ಮಹತ್ವ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ಯೋಗಾಸನದ ಸದುಪಯೋಗ ಹಾಗೂ ಜೀವನ ಕ್ರಮದಲ್ಲಿ ಏಕಾಗ್ರತೆ ಅಳವಡಿಸುವ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್, ಪುರುಷೋತ್ತಮ ಹಾಗೂ ಸಹಶಿಕ್ಷಕಿ ಕು. ಅಕ್ಷಯಾರವರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.