HomePage_Banner
HomePage_Banner
HomePage_Banner

ಯುವವಾಹಿನಿ ಮಾಣಿ ಘಟಕದ ವತಿಯಿಂದ ವ್ಯಕ್ತಿತ್ವ ವಿಕಸನ- ಯುವ ಸ್ಪೂರ್ತಿ  ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1

ಪುತ್ತೂರು:  ಯುವವಾಹಿನಿ ಮಾಣಿ ಘಟಕದ ವತಿಯಿಂದ ಸ.ಹಿ.ಪ್ರಾ.ಶಾಲೆ ಗಡಿಯಾರ ಕೆದಿಲದಲ್ಲಿ  ಯುವ ಸ್ಪೂರ್ತಿ 2018-19 ಪರಿಣಾಮಕಾರಿ ಭಾಷಣ ಕಲೆ, ಸಂವಹನ ಮತ್ತು ಮಾನಸಿಕ ಆರೋಗ್ಯ ಹಾಗೂ ವ್ಯಕ್ತಿತ್ವ ವಿಕಸನ ವಿಷಯಗಳ ಬಗ್ಗೆ ಕಾರ್ಯಾಗಾರ ನಡೆಯಿತು.

ಮುಖ್ಯ ಅತಿಥಿಗಳಾಗಿ ಮಂಗಳೂರು ಕೇಂದ್ರ ಸಮಿತಿ ಅಧ್ಯಕ್ಷರು ಜಯಂತ್ ನಡುಬೈಲು, ನಿವೃತ್ತ CA ಬ್ಯಾಂಕ್ ಉದ್ಯೋಗಿ ಸೋಮಪ್ಪ ಪೂಜಾರಿ ಮಾದೆಲು, ಕೇ.ಸ ಮಾಜಿ ಅಧ್ಯಕ್ಷ ರವಿಚಂದ್ರ ಸಲಹೆಗಾರ ಮಾಣಿ ಘಟಕ, ಮುಖ್ಯ ಶಿಕ್ಷಕರು ಗಡಿಯಾರ ಶಾಲೆ ಸುಚೇತ , ಅಧ್ಯಕ್ಷ ಸ್ಥಾನವನ್ನು ಮಾಣಿ ಘಟಕದ ಅಧ್ಯಕ್ಷರಾದ ಹರೀಶ್ ಪೂಜಾರಿ ಬಾಕಿಲ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಚಾಲಕ ಜಯಪ್ರಕಾಶ್ ಕೆದಿಲ, ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಾದ ತುಕಾರಾಂ ಪೂಜಾರಿ, ಪದ್ಮನಾಭ ಮರೊಳಿ ಹಾಗೂ ಮಂಗಳೂರು ಘಟಕದ ಮಾಜಿ ಅಧ್ಯಕ್ಷರಾದ ಮೋಹನ ಪೆಜಕಳ,  ತರಬೇತಿದಾರ ಆಭಿಜಿತ್ ಕರ್ಕೇರ, ಮಂಗಳೂರು  ಕೇ.ಸ ಅಧ್ಯಕ್ಷ  ಪ್ರೇಮನಾಥ್ ಬಂಟ್ವಾಳ , ಮಾನಸಿಕ ಆಪ್ತಸಮಲೋಚಕರಾದ ಲೋಹಿತ್,  ನಿತಿನ್ ಅರ್ಬಿ, ಉದ್ಯಮಿ, ಸತೀಶ್ ಬಾಯಿಲ, ಎಸ್ ಡಿಎಮ್ ಸಿ ಅಧ್ಯಕ್ಷ ಜನಾಬ್ ಪಿ ಇಬ್ರಾಹಿಂ , ನಿ.ಪೂ ಅಧ್ಯಕ್ಷರಾದ ರಾಜೇಶ್ ಬಾಬನಕಟ್ಟೆ, ಉಪಾಧ್ಯಕ್ಷರಾದ ರಮೇಶ್ ಮುಜಲ ಮತ್ತು ಸಲಹೆಗಾರರಾದ ದಯಾನಂದ ಪೂಜಾರಿ ಕೊಡಜೆ ಉಪಸ್ಥಿತರಿದ್ದರು.

ಕಾರ್ಯದರ್ಶಿ ಸುಜಿತ್ ಅಂಚನ್ ಸ್ವಾಗತಿಸಿದರು, ಉಪಾಧ್ಯಕ್ಷರಾದ ಪ್ರಶಾಂತ್ ಅನಂತಾಡಿ ವಂದಿಸಿದರು. ರಾಜೇಶ್ ಬಲ್ಯ ಮತ್ತು ದಿನಕರ್ ಬರಿಮಾರ್ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.