ಕಡಬ: ಪಿಜಕ್ಕಳ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ಕಡಬ: ಇಲ್ಲಿನ ಪಿಜಕ್ಕಳ ಸ.ಕಿ.ಪ್ರಾ. ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ ಆಚರಿಸಲಾಯಿತು. ಶಾಲಾ ಶಿಕ್ಷಕಿ ಚೇತನರವರು ಯೋಗ ದಿನಾಚರಣೆಯ ಮಹತ್ವ ಹಾಗೂ ಯೋಗದ ಬಗ್ಗೆ ಮಾಹಿತಿಯನ್ನು ನೀಡಿದರು. ಶಾಲಾ ಯೋಗ ಶಿಕ್ಷಕ ಹರೀಶ್‌ರವರು ಯೋಗಾಭ್ಯಾಸ ನಡೆಸಿದರು.

ಈ ಸಂದಂರ್ಭದಲ್ಲಿ ಗೌರವ ಶಿಕ್ಷಕಿ ಕವಿತಾ, ಬಿಸಿಯೂಟ ನೌಕರರಾದ ನಳಿನಿ, ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ, ಸಹಾಯಕಿ ಪುಷ್ಪ ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.