ನೆಲ್ಯಾಡಿ: ರೆಂಜಿಲಾಡಿ ಸಾಂತೋಮ್ ವಿದ್ಯಾನಿಕೇತನ ಶಾಲೆಯಲ್ಲಿ ಜೂ. 21ರಂದು ಯೋಗ ದಿನಾಚರಣೆ ಆಚರಿಸಲಾಯಿತು. ರಾಜೇಶ್ರವರು ಯೋಗ ದಿನದ ಬಗ್ಗೆ ವಿವರಿಸಿದರು. ಮುಖ್ಯೋಪಾಧ್ಯಾಯಿನಿ ಮೇಘ ಜೋರ್ಜ್ರವರು ಪ್ರಾಸ್ತಾವಿಕವಾಗಿ ಮಾತನಾಡಿ ಯೋಗ ದಿನದ ಮಹತ್ವವನ್ನು ವಿವರಿಸಿದರು.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.