HomePage_Banner
HomePage_Banner
HomePage_Banner
Breaking News

ಕುಟ್ರುಪ್ಪಾಡಿ ವಿದ್ಯಾರ್ಥಿ ರವೀಶ್ ಬಿ ನವೋದಯ ಶಾಲೆಗೆ ಆಯ್ಕೆ

Puttur_Advt_NewsUnder_1
Puttur_Advt_NewsUnder_1

ಕಡಬ : ಕುಟ್ರುಪ್ಪಾಡಿ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ರವೀಶ್.ಬಿ ಜವಾಹರ್ ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. ನವೋದಯ ಪ್ರವೇಶ ಪರೀಕ್ಷೆಯಲ್ಲಿ ತೇರ್ಗಡೆಗೊಂಡಿದ್ದು ಮುಂದಿನ ವಿದ್ಯಾಭ್ಯಾಸಕ್ಕಾಗಿ ಜವಾಹರ್ ನವೋದಯ ಶಾಲೆಗೆ ಸೇರ್ಪಡೆಗೊಂಡಿದ್ದಾರೆ. ಇವರು ಕುಟ್ರುಪ್ಪಾಡಿ ಶಾಲಾ ಎಸ್‌ಡಿಎಂಸಿ ಉಪಾಧ್ಯಕ್ಷೆ ಸುಗುಣದೇವಯ್ಯ ಹಾಗೂ ದೇವಯ್ಯ ದಂಪತಿಗಳ ಪುತ್ರರಾಗಿದ್ದಾರೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.