ಇಂದು ಬಿಲ್ಲವ ಸಂಘದ ಸಭಾಭವನದಲ್ಲಿ ಯುವ ಮನಸ್ಸುಗಳ ‘ಬಾಂಧವ್ಯ’ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಯುವವಾಹಿನಿ ಪುತ್ತೂರು ಘಟಕ, ತಾಲೂಕು ಬಿಲ್ಲವ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಪುತ್ತೂರು-ಬಪ್ಪಳಿಗೆ ಬಿಲ್ಲವ ಸಂಘದಲ್ಲಿ ಕುಟುಂಬ ಸಮ್ಮಿಲನ ಯುವ ಮನಸ್ಸುಗಳ ‘ಬಾಂಧವ್ಯ’ ಕಾರ್ಯಕ್ರಮ ಜೂ.23 ರಂದು ಅಪರಾಹ್ನ 3 ಗಂಟೆಗೆ ಉದ್ಘಾಟನೆಗೊಳ್ಳಲಿದೆ.

ಬಳಿಕ ಸಂಪನ್ಮೂಲ ವ್ಯಕ್ತಿ ಡಾ|ರಾಜೇಶ್ ಬೆಜ್ಜಂಗಳರವರು ಮಾತು, ಹರಟೆ, ಆಟವನ್ನೊಳಗೊಂಡ ‘ಯುವ ಮನಸ್ಸುಗಳು’ ಕಾರ್ಯಕ್ರಮ ನಡೆಸಿಕೊಡಲಿರುವರು. ಸಂಜೆ ವಿಠಲ ನಾಯಕ್ ಕಲ್ಲಡ್ಕರವರಿಂದ ‘ಸಂಸಾರ’, ದಿನೇಶ್ ಸುವರ್ಣ ರಾಯಿ ನಡೆಸಿಕೊಡುವ ಹಾಸ್ಯ, ನೃತ್ಯ, ಮನೋರಂಜನಾ ಆಟಗಳು ಕಾರ್ಯಕ್ರಮದಲ್ಲಿ ಮುದವನ್ನು ಹೆಚ್ಚಿಸಲಿದೆ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.