HomePage_Banner
HomePage_Banner
HomePage_Banner

ಹಿಂದಿ ಪರೀಕ್ಷೆಯಲ್ಲಿ ಅನ್ವಿತ್ ರೈಗೆ ರಾಜ್ಯದಲ್ಲಿ ದ್ವಿತೀಯ ರ್‍ಯಾಂಕ್

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಫೆಬ್ರವರಿ ತಿಂಗಳಲ್ಲಿ ನಡೆದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಹಿಂದಿ ಪ್ರಾಥಮಿಕ ಪರೀಕ್ಷೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಒಟ್ಟು 22 ವಿದ್ಯಾರ್ಥಿಗಳು ಹಾಜರಾಗಿದ್ದು ಶೇ.100 ಫಲಿತಾಂಶ ಬಂದಿರುತ್ತದೆ. ಇದರಲ್ಲಿ 9ನೇ ತರಗತಿಯ ವಿದ್ಯಾರ್ಥಿ ಅನ್ವಿತ್ ರೈ ಇವರು ರಾಜ್ಯಮಟ್ಟದಲ್ಲಿ 2ನೇ ರ್‍ಯಾಂಕ್‌ನ್ನು ಪಡೆದಿರುತ್ತಾರೆ. ಇವರಿಗೆ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಪ್ರಚಾರಕಿ ಪ್ರಫುಲ್ಲಾ ಹಾಗೂ ಹಿಂದಿ ಶಿಕ್ಷಕಿ ದಾಕ್ಷಾಯಿಣಿ ಮಾರ್ಗದರ್ಶನ ನೀಡಿರುತ್ತಾರೆ. ಇವರು ಶಶಿಧರ್ ರೈ ಮತ್ತು ಭಾರತಿ ದಂಪತಿಗಳ ಪುತ್ರ.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.