ಜೂ.26: ಇರ್ದೆ ಉಪ್ಪಳಿಗೆ ಪ್ರೌಢಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1

ನಿಡ್ಪಳ್ಳಿ: ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆಯ 2018-19 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಅಭಿನಂದನಾ ಸಭೆ ಜೂ.26 ರಂದು ಬೆಳಿಗ್ಗೆ ಗಂಟೆ 10 ಕ್ಕೆ ಶಾಲೆಯ ಉತ್ತುಂಗ ಸಭಾಭವವನದಲ್ಲಿ ನಡೆಯಲಿದೆ.

ಪುತ್ತೂರು ಶಾಸಕರೂ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರೂ ಆದ ಸಂಜೀವ ಮಠಂದೂರು, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ತಾಲೂಕು ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಸದಸ್ಯೆ ಮೀನಾಕ್ಷಿ ಮಂಜುನಾಥ, ಬೆಟ್ಟಂಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ ಜಯರಾಮ, ಸದಸ್ಯರಾದ ಪ್ರಕಾಶ್ ರೈ, ಉಮಾವತಿ ಸುಬ್ಬಪ್ಪ ಮಣಿಯಾಣಿ, ದಿನೇಶ್ ಜಿ, ಪುಷ್ಪಲತಾ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮುಖ್ಯ ಗುರು ನಾರಾಯಣ. ಕೆ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.