Home_Page_Advt
Home_Page_Advt
Home_Page_Advt

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಸವಲತ್ತು ಪಡೆಯಲು ಅಗತ್ಯ ಮಾಹಿತಿಗಳನ್ನು ನೀಡಲು ರೈತರಲ್ಲಿ ಎ.ಸಿ. ಮನವಿ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ರೈತರ ಖಾತೆಗೆ ವರ್ಷಕ್ಕೆ 6 ಸಾವಿರ ನೇರ ನಗದು ವರ್ಗಾವಣೆ ಮಾಡುವ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಗೆ ಸಂಬಂಧಿಸಿ ಅರ್ಹ ರೈತ ಫಲಾನುಭವಿಗಳು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಅಥವಾ ಗ್ರಾಮ ಕರಣಿಕರಿಗೆ ಸೂಕ್ತ ಮಾಹಿತಿ ನೀಡಿ ಸಹಕರಿಸಬೇಕು, ಅವಧಿ ಮುಕ್ತಾಯಗೊಂಡ ಬಳಿಕ ಅರ್ಜಿ ಸಲ್ಲಿಸಿದರೆ ಅದಕ್ಕೆ ಆಡಳಿತ ಜವಾಬ್ದಾರಿ ಆಗುವುದಿಲ್ಲ ಎಂದು ಸಹಾಯಕ ಆಯುಕ್ತ ಎಚ್.ಕೆ. ಕೃಷ್ಣಮೂರ್ತಿಯವರು ತಿಳಿಸಿದ್ದಾರೆ. ಗ್ರಾ.ಪಂ.ಪಿಡಿಓ, ಗ್ರಾಮ ಕರಣಿಕರು ಅಥವಾ ಗ್ರಾಮ ಸಹಾಯಕರಿಗೆ ರೈತರು ಅಗತ್ಯ ಮಾಹಿತಿಗಳಾದ ಆಧಾರ್ ಕಾರ್ಡ್, ಬ್ಯಾಂಕ್ ಪುಸ್ತಕ, ಬ್ಯಾಂಕ್ ಐಎಫ್‌ಎಸ್‌ಐ ಕೋಡ್‌ಗಳನ್ನು ನೀಡಿ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಹಾಯಕ ಆಯುಕ್ತರು ವಿನಂತಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.