Home_Page_Advt
Home_Page_Advt
Home_Page_Advt

ನಾಡಪ್ರಭು ಕೆಂಪೇಗೌಡ ಜಯಂತಿ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆಯು ಜೂ.27ರಂದು ಮಿನಿ ವಿಧಾನ ಸೌಧದಲ್ಲಿರುವ ತಾಲೂಕು ಕಛೇರಿ ಸಭಾಂಗಣದಲ್ಲಿ ನಡೆಯಿತು.

ಕೆಂಪೇ ಗೌಡರ ಸಂಸ್ಮರಣಾ ಜ್ಯೋತಿ ಪ್ರಜ್ವಲನೆ ಮಾಡಿದ ಸಹಾಯಕ ಕಮೀಷನರ್ ಹೆಚ್.ಕೆ. ಕೃಷ್ಣಮೂರ್ತಿಯರವರು ಮಾತನಾಡಿ, ಕೆಂಪೇಗೌಡ ಅವರು ಸುಂದರ ಬೆಂಗಳೂರಿನ ನಿರ್ಮಾಣ ಮಾಡಿದ್ದಾರೆ. ಇವತ್ತು ಬೆಂಗಳೂರು ಕಾಂಕ್ರೀಟೀಕರಣ ಆಗಿದ್ದರೂ ಕೆಂಪೇಗೌಡರ ಕಾಲದಲ್ಲಿ ಬೆಂಗಳೂರು ಪರಿಸರ ಪ್ರೇಮಿಯ ನಾಡಾಗಿತ್ತು. ಅವರು ಏನೇ ಮಾಡಿದರೂ ಒಂದು ಒಳ್ಳೆಯ ಉದ್ದೇಶ ಇಟ್ಟು ಕೆಲಸ ಮಾಡಿದ್ದಾರೆ ಎಂದು ಅವರು ಹೇಳಿದರು.

ಉಪತಹಶೀಲ್ದರ್ ಶಶಿಕಲಾ, ಕಂದಾಯ ನಿರೀಕ್ಷಕ ದಯಾನಂದ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ದಯಾನಂದ ಸ್ವಾಗತಿಸಿ, ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.