ಪುತ್ತೂರು: ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಇವರು ಕೇಂದ್ರ ರೈಲ್ವೇ ಸಚಿವರಾದ ಪಿಯೂಶ್ ಗೋಯಲ್ ಹಾಗೂ ಕೇಂದ್ರ ರಾಜ್ಯ ರೇಲ್ವೇ ಖಾತೆ ಸಚಿವ ಸುರೇಶ್ ಅಂಗಡಿ ಯವರನ್ನು ನವದೆಹಲಿಯಲ್ಲಿ ಭೇಟಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈಲ್ವೇ ಅಭಿವೃದ್ಧಿಗೆ ಸಂಬಂಧಿಸಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು.