ಆಲಂಕಾರು ಗ್ರಾ.ಪಂ ವತಿಯಿಂದ ಸ್ವಚ್ಛಮೇವ ಜಯತೆ ಆಂದೋಲನ

Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1
Puttur_Advt_NewsUnder_1


ಆಲಂಕಾರು: ಆಲಂಕಾರು ಗ್ರಾಮ ಪಂಚಾಯತ್ ವತಿಯಿಂದ ಸ್ವಚ್ಛಮೇವ ಜಯತೆ ಆಂದೋಲನ ಕಾರ್ಯಕ್ರಮ ಆಲಂಕಾರು ಗ್ರಾ.ಪಂ ನಲ್ಲಿ ನಡೆಯಿತು. ಗ್ರಾ.ಪಂ ಅಧ್ಯಕ್ಷರಾದ, ಸುನಂದಾ ಬಾರ್ಕುಲಿ ಸ್ವಚ್ಛಮೇವ ಜಯತೆ ಪ್ರತಿಜ್ಞೆ ಯೊಂದಿಗೆ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಿ ಆಲಂಕಾರು ಗಾ.ಪಂ ನ ಪರಿಸರವನ್ನು ಸ್ವಚ್ಛವಾಗಿಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದಾಗಿ ತಿಳಿಸಿ, ವಿವಿಧ ಕಡೆಗಳಲ್ಲಿ ಗಿಡಗಳನ್ನು ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರತಿಜ್ಞಾ ವಿಧಿಯನ್ನು ಪಂಚಾಯತ್ ನ ಅಭಿವೃದ್ದಿ ಅಧಿಕಾರಿ ಜಗನ್ನಾಥ ಶೆಟ್ಟಿ ಬೋಧಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ ಉಪಾಧ್ಯಕ್ಷ ಸದಾನಂದ ಆಚಾರ್ಯ, ಸದಸ್ಯರಾದ ಇಂದುಶೇಖರ ಶೆಟ್ಟಿ, ಕೇಶವ ಗೌಡ ಆಲಡ್ಕ, ಭವಾನಿ, ಹಾಗೂ ಪಂಚಾಯತ್ ಸಿಬ್ಬಂದಿಗಳು, ಹಾಗೂ ಊರಿನವರು ಆಂದೋಲನದಲ್ಲಿ ಪಾಲ್ಗೊಂಡರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.