Home_Page_Advt
Home_Page_Advt
Home_Page_Advt

ಕಣಚೂರು ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಸಮೂಹ ಸಂಘಗಳ ಉದ್ಪಾಟನೆ

Puttur_Advt_NewsUnder_1
Puttur_Advt_NewsUnder_1


ವಿಟ್ಲ: ಕಣಚೂರು ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಜೂ.25ರಂದು ವಿವಿಧ ಸಂಘಗಳ ಉದ್ಘಾಟನಾ ಸಮಾರಂsವು ಕಣಚೂರು ವಿದ್ಯಾ ಸಂಸ್ಧೆಯ ಕರೆಸ್ಪಾಂಡೆಂಟ್ ಅಬ್ದುಲ್ ರಹಮಾನ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅಥಿತಿಯಾಗಿ ಸೈಂಟ್ ಅಲೋಶಿಯಸ್ ಐ.ಟಿ.ಐ ಕಾಲೇಜಿನ ಮೆಕಾನಿಕಲ್ ಇಂಜಿನಿಯರಿಂಗ್ ಉಪನ್ಯಾಸಕರಾದ ವಿಲ್ಸನ್ ಯನ್ ರವರು ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಹೇಮಲತ ರವರು, ಕಾರ್ಯಕ್ರಮದ ಸಂಚಾಲಕರಾದ ಪ್ರಮೀತಾ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ದ್ವಿತೀಯ ಪಿ.ಯು.ಸಿ , ವಿಜ್ಞಾ ವಿಭಾಗದ ವಿದ್ಯಾರ್ಧಿನಿ ಖತೀಜತ್ ಸನಾ ಕಾರ್ಯಕ್ರಮವನ್ನು ನಿರೂಪಿಸಿದರು, ನೆಬಿಸಾ ಮುನೀಮಾ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ರೆಹನಾ ರವರು ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.