Home_Page_Advt
Home_Page_Advt
Home_Page_Advt

ಗೋಳಿತೊಟ್ಟು: ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ

Puttur_Advt_NewsUnder_1
Puttur_Advt_NewsUnder_1

ನೆಲ್ಯಾಡಿ: ಗೋಳಿತೊಟ್ಟು ಗ್ರಾಮ ಪಂಚಾಯತ್‌ನ ಗ್ರಂಥಾಲಯ ಕಟ್ಟಡಕ್ಕೆ ಸುಳ್ಯ ಶಾಸಕ ಎಸ್.ಅಂಗಾರರವರು ಜೂ.25ರಂದು ಗುದ್ದಲಿ ಪೂಜೆ ನೆರವೇರಿಸಿದರು.
ಜಿ.ಪಂ.ಸದಸ್ಯ ಸರ್ವೋತ್ತಮ ಗೌಡ, ತಾ.ಪಂ.ಸದಸ್ಯೆ ತೇಜಸ್ವಿನಿ ಶೇಖರ ಗೌಡ, ಗೋಳಿತ್ತೊಟ್ಟು ಗ್ರಾ.ಪಂ.ಅಧ್ಯಕ್ಷೆ ಶಾಲಿನಿ ಶೇಖರ ಪೂಜಾರಿ, ಉಪಾಧ್ಯಕ್ಷ ಪ್ರಸಾದ್ ಕೆ.ಪಿ., ಸದಸ್ಯರುಗಳಾದ ನೀಲಪ್ಪ ನಾಯ್ಕ, ಪುರುಷೋತ್ತಮ, ವಾಣಿಶೆಟ್ಟಿ, ಸುನೀತಾ, ತುಳಸಿ, ಮೀನಾಕ್ಷಿ, ಭವ್ಯ, ಎಪಿಎಂಸಿ ನಿರ್ದೇಶಕರಾದ ಬಾಲಕೃಷ್ಣ ಬಾಣಜಾಲು, ಕುಶಾಲಪ್ಪ ಗೌಡ ಅನಿಲ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಕಮಲಾಕ್ಷ ಪಂಡಿತ್, ಗೋಳಿತ್ತೊಟ್ಟು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕೊರಗಪ್ಪ ಗೌಡ ಕಲ್ಲಡ್ಕ, ನಿರ್ಮಿತಿ ಕೇಂದ್ರದ ಇಂಜಿನೀಯರ್ ಹರೀಶ್, ಪ್ರಮುಖರಾದ ಗುರುಭಟ್, ಸುರೇಶ್ ತಿರ್ಲೆ, ಅಬ್ದುಲ್ ಕುಂಞಿ ಕೊಂಕೋಡಿ, ಗಣೇಶ್ ಬೊಟ್ಟಿಮಜಲು, ಬಾಲಕೃಷ್ಣ ಅಲೆಕ್ಕಿ, ಇಸ್ಮಾಯಿಲ್ ಕೋಲ್ಪೆ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯಾಧಿಕಾರಿ ಮಮತ ರೈಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪಿಡಿಒ ನಯನಕುಮಾರಿ ಸ್ವಾಗತಿಸಿ, ಗ್ರಂಥಾಲಯ ಮೇಲ್ವಿಚಾರಕಿ ಪ್ರಮೀಳಾ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.