ಕಾಣಿಯೂರು: ಕಾಣಿಯೂರು ಗ್ರಾ.ಪಂ. ಸಭಾಂಗಣದಲ್ಲಿ ಜೂ. 29ರಂದು ಬೆಳಿಗ್ಗೆ ಮಹಾತ್ಮ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಕಾಣಿಯೂರು ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮ ಸಭೆ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಧವಿ ಕೋಡಂದೂರು, ಉಪಾಧ್ಯಕ್ಷರು ಕಮಲಾಕ್ಷಿ, ಪಿಡಿಓ ಜಯಪ್ರಕಾಶ್ ಉಪಸ್ಥಿತರಿದ್ದರು.
About The Author
Related posts
Leave a Reply
Cancel Reply
Leave a Reply
This site uses Akismet to reduce spam. Learn how your comment data is processed.