ಕಡಬ: ಕುಟ್ರುಪಾಡಿ ಗ್ರಾಮದ ನಾಲೂರು ಶ್ರೀ ಶಂಕರನಾರಾಯಣ ದೇವಸ್ಥಾನದ ದೃಢಕಲಶಾಭಿಷೇಕವು ಬ್ರಹ್ಮಶ್ರೀ ಪಾವಂಜೆ ವಾಗೀಶ ಶಾಸ್ತ್ರಿ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜೂ.30ರಂದು ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಎನ್.ಕೆ ಜಗನ್ನಿವಾಸ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.