Breaking News

ಇನ್ನರ್ ವ್ಹೀಲ್ ಕ್ಲಬ್ ನ ಮಿಷಿನ್ ಮಮತ ಯೋಜನೆಯಡಿ ರಾಮಕೃಷ್ಣ ಸೇವಾಶ್ರಮಕ್ಕೆ ಊಟದ ವ್ಯವಸ್ಥೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಇನ್ನರ್ ವ್ಹೀಲ್ ಕ್ಲಬ್ ನ ಮಿಷಿನ್ ಮಮತ ಯೋಜನೆಯಡಿ ಪುತ್ತೂರು ಶ್ರೀ ರಾಮಕೃಷ್ಣ ಸೇವಾ ಸಮಾಜದಲ್ಲಿರುವವರಿಗೆ ಆ.6ರಂದು ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಯಿತು.

ಕ್ಲಬ್ ಅಧ್ಯಕ್ಷೆ ಸಹನಾ ಭವಿನ್, ಉಪಾಧ್ಯಕ್ಷೆ ಸೀಮಾ ನಾಗರಾಜ್, ಕಾರ್ಯದರ್ಶಿ ವಿಜಯಲಕ್ಷ್ಮಿ ಶೆಣೈ ಉಪಸ್ಥಿತರಿದ್ದರು. ಇನ್ನರ್ ವ್ಹೀಲ್ ಕ್ಲಬ್ ನ ಮಿಷಿನ್ ಮಮತ ಯೋಜನೆಯು 5 ವರ್ಷದ್ದಾಗಿದ್ದು ಇದರಲ್ಲಿ ಮಕ್ಕಳನ್ನು ದತ್ತು ತೆಗೆದುಕೊಳ್ಳಲು ಪ್ರೋತ್ಸಾಹ, ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.