Breaking News

ಕಡಂಬು: ಕಂಪೌಂಡ್ ಕುಸಿತ

Puttur_Advt_NewsUnder_1
Puttur_Advt_NewsUnder_1

ವಿಟ್ಲ:  ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ  ವಿಟ್ಲ ಪಡ್ನೂರು ಗ್ರಾಮದ ಕಡಂಬು ಲಕ್ಷ್ಮಣ ಸಪಲ್ಯ ರವರ ಕಾಂಪೌಂಡ್ ಗೋಡೆ ಕುಸಿದುಬಿದ್ದ ಘಟನೆ ನಡೆದಿದೆ. ಇದರಿಂದಾಗಿ ಸಾವಿರಾರು ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.