ನಿಡ್ಪಳ್ಳಿ:  ಶ್ರೀ ವರಮಹಾಲಕ್ಷ್ನೀ ವ್ರತ ಪೂಜೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಹಾಯಧನ ಹಸ್ತಾಂತರ

Puttur_Advt_NewsUnder_1
Puttur_Advt_NewsUnder_1

 

ನಿಡ್ಪಳ್ಳಿ: ಶ್ರೀ ಶಾಂತಾದುರ್ಗಾ ದೇವಸ್ಥಾನ ಶ್ರೀಕ್ಷೇತ್ರ ನಿಡ್ಪಳ್ಳಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್ ಬೆಟ್ಟಂಪಾಡಿ ವಲಯ ಹಾಗೂ ಸಾಮೂಹಿಕ ಶ್ರೀ ವರಮಹಾಲಕ್ಷ್ನೀ ವ್ರತ ಪೂಜಾ ಸಮಿತಿ ನಿಡ್ಪಳ್ಳಿ ಇದರ ಆಶ್ರಯದಲ್ಲಿ ಅ.9 ರಂದು ನಿಡ್ಪಳ್ಳಿ ದೇವಸ್ಥಾನದಲ್ಲಿ  ನಡೆದ ಶ್ರೀ ವರಮಹಾಲಕ್ಷ್ನೀ ವ್ರತ ಪೂಜೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅನ್ನಸಂತರ್ಪಣೆಗಾಗಿ ನೀಡಿದ 25 ಸಾವಿರ ಸಹಾಯಧನವನ್ನು ಯೋಜನೆಯ ನಿಡ್ಪಳ್ಳಿ ಒಕ್ಕೂಟದ ಅಧ್ಯಕ್ಷ ನವೀನ್ ಕುಮಾರ್ ಪೂಜಾ ಸಮಿತಿಗೆ ಅ.9 ರಂದು ಹಸ್ತಾಂತರಿಸಿದರು. ಪೂಜಾ ಸಮಿತಿಯ ಗೌರವಾಧ್ಯಕ್ಷ ನಾಗೇಶ ಗೌಡ ಪುಳಿತ್ತಡಿ ಹಾಗೂ ಪದಾಧಿಕಾರಿಗಳು, ಒಕ್ಕೂಟದ ಉಪಾಧ್ಯಕ್ಷ ಹರಿಪ್ರಸಾದ್, ಸಿ.ಎಚ್, ಮಾಜಿ ಅಧ್ಯಕ್ಷ ಗಂಗಾಧರ ಸಿ.ಎಚ್ ಮೊದಲಾದವರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.