ಪಿಲ್ಯ ಫ್ಯಾಷನ್’ ವೆಡ್ಡಿಂಗ್ ಸೆಂಟರ್‌ನಲ್ಲಿ ವಿಶೇಷ ಆಫರ್ ಸ್ವಾತಂತ್ರ್ಯೋತ್ಸವದಂದು ಯಮಹಾ ಫ್ಯಾಸಿನೋ ಗೆಲ್ಲುವ ಅವಕಾಶ

Puttur_Advt_NewsUnder_1
Puttur_Advt_NewsUnder_1

ಕಡಬ: ಮಹಿಳೆಯರ, ಪುರುಷರ ಮತ್ತು ಮಕ್ಕಳ ಉಡುಪುಗಳಿಗೆ ಹೆಸರಾಂತ “ಪಿಲ್ಯ ಫ್ಯಾಷನ್” ಕಡಬ ಶಾಖೆಯಲ್ಲಿ ಸ್ವಾತಂತ್ರ್ಯೋತ್ಸ , ಬಕ್ರಿದ್ ಮತ್ತು ಆಷಾಢ ಪ್ರಯುಕ್ತ 999/- ಖರೀದಿಗೆ ಉಚಿತ ಲಕ್ಕಿ ಕೂಪನ್ ನೀಡಲಾಗುತ್ತಿದೆ. ವಿಶೇಷ ವಾಗಿ ಇಲ್ಲಿ ಉತ್ತಮ ಗುಣಮಟ್ಟದ ಹೊಸ ಹೊಸ ವಿನ್ಯಾಸದ ಉಡುಪುಗಳು, ವಿಶೇಷ ವಾಗಿ ಹಲವಾರು ಬ್ರಾಂಡ್ ಗಳ ವಸ್ತ್ರಗಳ ಮಿತ ದರಗಳಲ್ಲಿ ಗ್ರಾಹಕರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಆಗಸ್ಟ್ ತಿಂಗಳ 15 ರಂದು ಬಂಪರ್ ಡ್ರಾ ನಡೆಯಲಿದೆ ಎಂದು ಮಾಲಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.