ಉಚಿತ ದಂತ ಪಂಕ್ತಿ ಜೋಡಣಾ ಶಿಬಿರ

Puttur_Advt_NewsUnder_1
Puttur_Advt_NewsUnder_1


ಪುತ್ತೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಯಿ ಆರೋಗ್ಯ ನೀತಿಯ ವತಿಯಿಂದ ಎ.ಬಿ.ಶೆಟ್ಟಿ ಸ್ಮಾರಕ ಮಹಾವಿದ್ಯಾಲಯ ದೇರಳಕಟ್ಟೆ, ರೋಟರಿಕ್ಲಬ್ ಪುತ್ತೂರು. ಭಾರತೀಯ ದಂತ ವೈದ್ಯಕೀಯ ಸಂಘ ಪುತ್ತೂರು ಮತ್ತು ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಆ.18ರಂದು ಉಚಿತ ದಂತ ಪಂಕ್ತಿ ಜೋಡಣೆ ಶಿಬಿರ ನಡೆಯಿತು.
ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್ ರೈ ಶಿಬಿರದ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ತಾ.ಪಂ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಅಧ್ಯಕ್ಷತೆ ವಹಿಸಿದ್ದರು. ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ಹೆಚ್.ಡಿ.ಶಿವರಾಮ್, ರೋಟರಿ ಕ್ಲಬ್ ಅಧ್ಯಕ್ಷ ಭುಜಂಗ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಮಧುನರಿಯೂರು, ಎ.ಬಿ.ಶೆಟ್ಟಿ ಸ್ಮಾರಕ ಮಹಾವಿದ್ಯಾಲಯದ ದಂತ ಚಿಕಿತ್ಸಾ ವಿಭಾಗದ ಮುಖ್ಯಸ್ತ ಡಾ. ಚೇತನ್ ಹೆಗ್ಡೆ, ಡಾ. ಲವಿನಾ ಲೊರನ್ಹ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸರಕಾರಿ ಆಸ್ಪತ್ರೆಯ ಡಾ. ಜಯದೀಪ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಡಾ. ಜೋಸ್ನಾ ವಂದಿಸಿದರು. ವಸಂತ ವೀರಮಂಗಲ ಕಾರ್ಯಕ್ರಮ ನಿರೂಪಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.