ಕೆದಂಬಾಡಿ: ಸನ್ಯಾಸಿಗುಡ್ಡೆ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

Puttur_Advt_NewsUnder_1
Puttur_Advt_NewsUnder_1
ಸನ್ಯಾಸಿಗುಡ್ಡೆ ಕೃಷ್ಣಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಕೆದಂಬಾಡಿ ಗ್ರಾಮದ ಸನ್ಯಾಸಿಗುಡ್ಡೆ ಶ್ರೀ ರಾಮ ಮಂದಿರ ವಠಾರದಲ್ಲಿ ಆ.25 ರಂದು ನಡೆಯುವ ಶ್ರೀ ಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಶ್ರೀ ರಾಮ ಮಂದಿರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಂದಿರದ ಅಧ್ಯಕ್ಷ ಕರುಣಾಕರ ರೈ ಅತ್ರೆಜಾಲ್, ಕೃಷ್ಣ ಜನ್ಮಾಷ್ಠಮಿ ಸಂಚಾಲಕ ಜಯರಾಮ ಗೌಡ ಮುಂಡಾಲ, ಉಪ ಸಂಚಾಲಕ ನಿತೇಶ್ ರೈ ಕೊರಂಗ, ಕೆದಂಬಾಡಿ ಗ್ರಾಪಂ ಸದಸ್ಯ ರಾಘವ ಗೌಡ ಕೆರೆಮೂಲೆ, ಸೀತಾರಾಮ ಗೌಡ ಇದ್ಯಾಪೆ, ಮಹೇಶ್ , ಚರಣ್, ಅಕ್ಷತ್ ಮತ್ತಿತರರು ಉಪಸ್ಥಿತರಿದ್ದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.