Breaking News

ಚಾರ್ವಾಕ ಅಂಗನವಾಡಿ ಕೇಂದ್ರಕ್ಕೆ ಗ್ರಾ.ಪಂ,ಅಧ್ಯಕ್ಷೆ ಮಾಧವಿ ಕೋಡಂದೂರುರವರಿಂದ ಕೊಡುಗೆ

Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಚಾರ್ವಾಕ ಅಂಗನವಾಡಿ ಕೇಂದ್ರಕ್ಕೆ ಕಾಣಿಯೂರು ಗ್ರಾ.ಪಂ ಅಧ್ಯಕ್ಷರಾದ ಮಾಧವಿ ಕೋಡಂದೂರು ಅವರು ಭಾರತ ಮಾತೆ, ಕಿತ್ತೂರು ರಾಣಿ ಚೆನ್ನಮ್ಮ, ಮಹಾತ್ಮ ಗಾಂಧೀಜಿರವರ ಫೋಟೊಗಳನ್ನು ಕೊಡುಗೆ ನೀಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ ಸದಸ್ಯರಾದ ಗಣೇಶ್ ಉದುನಡ್ಕ, ರುಕ್ಮಿಣಿ ನಾಗಲೋಕ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಹರಿಣಾಕ್ಷಿ ಎಣ್ಮೂರು, ಗ್ರಾ.ಪಂ ಮಾಜಿ ಅಧ್ಯಕ್ಷ ಚಲ್ಲ ಅಯೋಧ್ಯನಗರ, ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ವಲಯಾಧ್ಯಕ್ಷ ಕುಸುಮಾಧರ ಸಾಲ್ಯಾನ್ ಉಪಸ್ಥಿತರಿದ್ದರು.

ಬೀಳ್ಕೊಡುಗೆ: ಕಾರ್ಯಕ್ರಮದಲ್ಲಿ ಚಾರ್ವಾಕ ಅಂಗನವಾಡಿ ಕೇಂದ್ರದ ಶಿವ ಗೌರಿ ಸ್ತ್ರೀಶಕ್ತಿ ಸಂಘದ ಸದಸ್ಯರಾದ ಕಮಲಮುತ್ತಪ್ಪ ಜತ್ತೋಡಿ ಇವರ ಬೀಳ್ಕೊಡುವ ಕಾರ್ಯಕ್ರಮವು ನಡೆಯಿತು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.