HomePage_Banner
HomePage_Banner
HomePage_Banner
HomePage_Banner

ತತ್ವ ಸಿದ್ಧಾಂತಕ್ಕೆ ಬೆಲೆ ಇಲ್ಲವೇ? : ಶಾಸಕ ಅಂಗಾರ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮಂತ್ರಿಗಿರಿ ಜಿಲ್ಲೆಯ ಮತ್ತು ಕ್ಷೇತ್ರದ ಜನರ ಅಪೇಕ್ಷೆಯಾಗಿತ್ತು. ಜಿಲ್ಲೆಗೆ ಮತ್ತು ನನಗೆ ಅನ್ಯಾಯವಾಗಿದೆ. ಕಳೆದ ಅನೇಕ ವರ್ಷಗಳಿಂದ ಸಂಘಟನೆಯಲ್ಲಿ ತತ್ವ ಮತ್ತು ಸಿದ್ಧಾಂತವನ್ನು ಒಪ್ಪಿ ಕೆಲಸ ಮಾಡಿದ್ದೇನೆ. ತತ್ವ ಸಿದ್ಧಾಂತಗಳಿಗೆ ಬೆಲೆ ಇಲ್ಲ ಅಂತ ಹೇಳಿದರೆ ನಾವು ಏನೂ ಮಾಡುವುದಕ್ಕೆ ಆಗುವುದಿಲ್ಲ. ಆದರೆ ತತ್ವ ಸಿದ್ಧಾಂತವನ್ನು ಬಿಡಲು ನಾನು ತಯಾರಿಲ್ಲ. ಪಕ್ಷದ ಮೇಲೆ ನನ್ನ ಮೇಲೆ ಅಭಿಮಾನವಿಟ್ಟು ಇಲ್ಲಿಗೆ ಆಗಮಿಸಿದ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಆ.20 ರಂದು  ಅಂಗಾರರು ತಿಳಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.