ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಸದ್ಭಾವನಾ ದಿನಾಚರಣೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಸದ್ಭಾವನಾ ದಿನಾಚರಣೆಯನ್ನು ಆ.20ರ೦ದು ಆಚರಿಸಲಾಯಿತು.  ಸಹಶಿಕ್ಷಕಿ ಶ್ರೀಪ್ರಿಯ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋಧಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಆಡಳಿತಾಧಿಕಾರಿ ಮಹಮ್ಮದ್ ಸಾಮು, ಮುಖ್ಯ ಶಿಕ್ಷಕಿ ಮಮತಾ, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂಧಿಗಳು ಹಾಜರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.