ಆ.23: ನಿಡ್ಪಳ್ಳಿ ಕರ್ನಪ್ಪಾಡಿಯಲ್ಲಿ ಮೊಸರು ಕುಡಿಕೆ ಉತ್ಸವ , ಹಗ್ಗಜಗ್ಗಾಟ, ವಿವಿಧ ಸ್ಪರ್ಧೆಗಳು

ನಿಡ್ಪಳ್ಳಿ: ಜೈ ಯುವಶಕ್ತಿ ಯುವಕ ಮಂಡಲ ತಂಬುತ್ತಡ್ಕ ನಿಡ್ಪಳ್ಳಿ ಇದರ ಆಶ್ರಯದಲ್ಲಿ ಕರ್ನಪ್ಪಾಡಿ ಶ್ರೀ ಕೋಟಿ ಚೆನ್ನಯ ಬ್ರಹ್ಮಬೈದರ್ಕಳ ಗರಡಿಯ ವಠಾರದಲ್ಲಿ  ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಸ್ಪರ್ಧೆಗಳು ಅ.23 ರಂದು ನಡೆಯಲಿದೆ.

ಬೆಳಿಗ್ಗೆ ಗಂಟೆ 9 ಕ್ಕೆ ಮ್ಯಾರಥಾನ್ ಗೆ ಚಾಲನೆ ನೀಡುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಗೊಳ್ಳಲಿದೆ. ಗಂಟೆ 11.30 ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ. ಶಾಲಾ ಮಕ್ಕಳಿಗೆ , ಮಹಿಳೆಯರಿಗೆ , ಪುರುಷರಿಗೆ ವಿವಿಧ ಸ್ಪರ್ಧೆಗಳು ಹಾಗೂ ಅಂಗನವಾಡಿ ಮಕ್ಕಳಿಗೆ ಶ್ರೀ ಕೃಷ್ಣ ವೇಷ ಸ್ಪರ್ಧೆ ಮತ್ತು ಹಗ್ಗಜಗ್ಗಾಟ ಸ್ಪರ್ಧೆಗಳು ನಡೆಯಲಿದೆ ಎಂದು ಅಧ್ಯಕ್ಷ ಸಂತೋಷ ಕಾನ ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.