ಮಂಜುನಾಥನಗರದಲ್ಲಿ  ಶ್ರೀಕೃಷ್ಣ ಜನ್ಮಾಷ್ಟಮಿ 

Puttur_Advt_NewsUnder_1
Puttur_Advt_NewsUnder_1

ವರದಿ: ಉಮಾಪ್ರಸಾದ್ ರೈ ನಡುಬೈಲು

ಪುತ್ತೂರು: ಪಾಲ್ತಾಡಿ ಗ್ರಾಮದ ಮಂಜುನಾಥನಗರದಲ್ಲಿ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯನ್ನು ಬಿ.ಕೆ.ರಮೇಶ್ ಬಂಬಿಲರವರು ಉದ್ಘಾಟಿಸಿದರು. ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ.ರವರು ಅಧ್ಯಕ್ಷತೆ ವಹಿಸಿದ್ದರು.  ಸವಣೂರು ಗ್ರಾ.ಪಂ.ಮಾಜಿ ಸದಸ್ಯ ಬಾಳಪ್ಪ ಪೂಜಾರಿ ಬಂಬಿಲ ದೋಳ. ನ್ಯಾಯವಾದಿ ಪ್ರವೀಣ್ ಬಂಬಿಲದೋಳ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.