ನರಿಮೊಗರು ಸಾಂದೀಪನಿ ವಿದ್ಯಾ ಸಂಸ್ಥೆಯಲ್ಲಿ ಶ್ರೀ ಕೃಷ್ಣ ಲೀಲೋತ್ಸವ ಉದ್ಘಾಟನೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು : ನರಿಮೊಗರು ಸಾಂದೀಪನಿ ವಿದ್ಯಾ ಸಂಸ್ಥೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆ.24ರಂದು ನಡೆಯಲಿರುವ ಶ್ರೀ ಕೃಷ್ಣ ಲೀಲೋತ್ಸವ ದ ಉದ್ಘಾಟನೆ ನಡೆಯಿತು.

ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ್ ತಂತ್ರಿಯವರು ಉದ್ಘಾಟಿಸಿದರು. ಸಂಸ್ಥೆಯ ಆಧ್ಯಕ್ಷ ಜಯರಾಮ ಕೆದಿಲಾಯ ಅಧ್ಯಕ್ಷತೆ ವಹಿಸಿದ್ದರು. ಭಕ್ತಕೋಡಿ ಎಸ್.ಜಿ.ಎಂ. ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಶ್ರೀನಿವಾಸ್ ಹೆಚ್.ಬಿ. , ರವಿಕುಮಾರ್ ದೊಡ್ಡಬಳ್ಳಾಪುರ ಅವರು ಮುಖ್ಯ ಅತಿಥಿಯಾಗಿದ್ದರು. ವೇದಿಕೆಯಲ್ಲಿ ಸಂಚಾಲಕ ಭಾಸ್ಕರ ಆಚಾರ್, ಕಾರ್ಯದರ್ಶಿ ಕೃಷ್ಣ ಪ್ರಸಾದ್ ಕೆದಿಲಾಯ, ಪಿಟಿಎ ಅಧ್ಯಕ್ಷ ವಿಶ್ವನಾಥ ಗೌಡ ಕಲ್ಕಾರು , ಮುಖ್ಯೋಪಾಧ್ಯಾಯನಿ ಜಯಮಾಲಾ ವಿ.ಎನ್. ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.