ವಿಠಲ ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟ

Puttur_Advt_NewsUnder_1
Puttur_Advt_NewsUnder_1

ವಿಟ್ಲ: ಪದವಿಪೂರ್ವ ಕಾಲೇಜಿನ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟವು ವಿಟ್ಲ ವಿಠಲ ಪದವಿಪೂರ್ವ ಕಾಲೇಜಿನ ಒಳಾಂಗಣದಲ್ಲಿ ನಡೆಯಿತು. ವಿಠಲ ವಿದ್ಯಾ ಸಂಘದ ಸದಸ್ಯರಾದ ಬಾಬು ಕೆ.ವಿ.ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಿದ್ಧಕಟ್ಟೆ ಗುಣಶ್ರೀ ವಿದ್ಯಾಲಯದ ಪ್ರಾಂಶುಪಾಲರಾದ ಡಾ.ಸಂತೋಷ್ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ವಿಠಲ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಆದರ್ಶ ಎ.ಯಸ್. ಸ್ವಾಗತಿಸಿ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸುಚೇತನ್ ಜೈನ್ ವಂದಿಸಿ, ಉಪನ್ಯಾಸಕ ಅಣ್ಣಪ್ಪ ಸಾಸ್ತಾನ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ಪ್ರಶಾಂತ್ ಚೊಕ್ಕಾಡಿ, ಎಸ್.ವಿ.ಯಸ್. ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸುಂದರ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.