HomePage_Banner
HomePage_Banner
HomePage_Banner
HomePage_Banner

ಸವಣೂರು ಮುಗೇರು ಭಕ್ತಾದಿಗಳ ಸಭೆ

Puttur_Advt_NewsUnder_1
Puttur_Advt_NewsUnder_1


ಪುತ್ತೂರು:  ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಆ.23 ರಂದು ಭಕ್ತಾದಿಗಳ ಸಭೆ ಜರಗಿತು. ವಾರ್ಷಿಕ ಜಾತ್ರೋತ್ಸವ ಖರ್ಚು ವೆಚ್ಚ ಹಾಗೂ ನಡೆದ ಅಭಿವೃದ್ಧಿ ಕಾರ್ಯಗಳ ವೆಚ್ಚ ಮತ್ತು ವರದಿಯನ್ನು ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ಶಿವಪ್ರಸಾದ್ ಶೆಟ್ಟಿ ಮಂಡಿಸಿದರು.

ದೇವಸ್ಥಾನದ ಮುಂದಿನ ಅಭಿವೃದ್ಧಿ ಕಾರ್ಯ, ನಿತ್ಯ ಕಾರ್ಯಗಳ ನಿರ್ವಹಣೆ ಬಗ್ಗೆ ಚರ್ಚಿಸಲಾಯಿತು. ಇದೇ ಸಂದರ್ಭದಲ್ಲಿ ಅರೆಲ್ತಡಿ ದೈವಸ್ಥಾನದ ನೇಮೋತ್ಸವದ ಖರ್ಚು ವೆಚ್ಚವನ್ನು ಮಂಡಿಸಲಾಯಿತು. ಅಧಿಕ ಸಂಖ್ಯೆಯಲ್ಲಿ ಬಾಗವಹಿಸಿದ್ದ ಭಕ್ತಾದಿಗಳು ಸಲಹೆ, ಸೂಚನೆಗಳನ್ನು ನೀಡಿದರು.

ವ್ಯವಸ್ಥಾಪನಾ ಸಮಿತಿ ಸದಸ್ಯ ನವೀನ್ ಕುಮಾರ್ ಶೆಟ್ಟಿ ಅದ್ಯಕ್ಷತೆ ವಹಿಸಿದ್ದರು. ಸದಸ್ಯರುಗಳಾದ ಮೋನಪ್ಪ ಗೌಡ ಅರೆಲ್ತಡಿ, ಆಶಾಪ್ರವೀಣ್ ಕಂಪ, ಅರ್ಚಕ ಪದ್ಮನಾಭ ಕುಂಜತ್ತಾಯ ಉಪಸ್ಥಿತರಿದ್ದರು. ಸದಸ್ಯ ರಾಕೇಶ್ ರೈ ಕೆಡೆಂಜಿ ಸ್ವಾಗತಿಸಿ ವಂದಿಸಿದರು.

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.