ಯಶಸ್ವಿ ಶೆಟ್ಟಿ ವಿಜ್ಞಾನ ವಿಚಾರಗೋಷ್ಠಿಯಲ್ಲಿ ಜಿಲ್ಲಾ ಮಟ್ಟಕ್ಕೆ

Puttur_Advt_NewsUnder_1
Puttur_Advt_NewsUnder_1

ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ವತಿಯಿಂದ ಡಾ.ಶಿವರಾಮ ಕಾರಂತ ಪ್ರೌಢ ಶಾಲೆ – ನೆಲ್ಲಿಕಟ್ಟೆಯಲ್ಲಿ ಆ.24ರಂದು ನಡೆದ

ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿಯಲ್ಲಿ ವಿವೇಕಾನಂದಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿಯಾದ ಯಶಸ್ವಿ ಶೆಟ್ಟಿ (9ನೇ ತರಗತಿ) ಇವರು Periodic Table of Chemical element ? Impact on human Welfare (ಆವರ್ತಕ ಕೋಷ್ಟಕ ರಾಸಾಯನಿಕ ಧಾತುಗಳು-ಮನುಕುಲದ ಮೇಲಿನ ಪ್ರಭಾವ) ಎಂಬ ವಿಷಯದಲ್ಲಿ ವಿಚಾರ ಮಂಡಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರು ತಿಳಿಸಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.