ಆ.28: ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಭಕ್ತಾದಿಗಳ ಸಮಲೋಚನಾ ಸಭೆ

Puttur_Advt_NewsUnder_1
Puttur_Advt_NewsUnder_1

ಆಲಂಕಾರು: ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ.28ರಿಂದ ಅ.8ರವರೆಗೆ ನವರಾತ್ರಿ ಉತ್ಸವ ನಡೆಯಲಿದ್ದು ಆ ಪ್ರಯುಕ್ತ ಭಕ್ತಾದಿಗಳ ಸಮಲೋಚನಾ ಸಭೆ  ಆ.28ರಂದು ಬೆಳಿಗ್ಗೆ 11:00 ಗಂಟೆಗೆ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ ಎಂದು ದೇವಳದ ಆಡಳಿತಧಿಕಾರಿ ಶ್ರೀಮತಿ ನವ್ಯ.ಪಿ ಉಪತಹಶೀಲ್ದಾರು ಕಡಬ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2
Puttur_Advt_NewsUnder_2

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.