Breaking News

ಕಾಣಿಯೂರು ಒಕ್ಕೂಟದಿಂದ ಸಸಿ ನೆಡುವ ಕಾರ್ಯಕ್ರಮ, ಸ್ವಚ್ಛತಾ ಆಂದೋಲನ

Puttur_Advt_NewsUnder_1
Puttur_Advt_NewsUnder_1

ಕಾಣಿಯೂರು: ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಕಾಣಿಯೂರು ಒಕ್ಕೂಟದ ವತಿಯಿಂದ ಸಸಿ ನೆಡುವ ಕಾರ್ಯಕ್ರಮ ಹಾಗೂ ಸ್ವಚ್ಛತಾ ಆಂದೋಲನವು ಕಾಣಿಯೂರಿನಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಸವಣೂರು ವಲಯ ಮೇಲ್ವೀಚಾರಕಿ ಅಶ್ವಿನಿ, ಕಾಣಿಯೂರು ಒಕ್ಕೂಟದ ಅಧ್ಯಕ್ಷ ದಿನೇಶ್ ಮುಗರಂಜ, ಸೇವಾಪ್ರತಿನಿಧಿ ಪ್ರವೀಣ್ ಚಂದ್ರ ರೈ ಕುಮೇರು, ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಅಧ್ಯಕ್ಷ ಪುನೀತ್ ಕಲ್ಪಡ ಹಾಗೂ ಒಕ್ಕೂಟದ ಪದಾಧಿಕಾರಿಗಳು, ಪ್ರಗತಿ ಸ್ವ ಸಹಾಯ ಸಂಘಗಳ ಸದಸ್ಯರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.